Home / ಬೆಳಗಾವಿ / ವಿವಿಧ ಬೇಡಿಕೆಗಳು ಹಾಗು ಕಬ್ಬಿಗೆ ಬೆಂಬಲ ಬೆಲೆಗ...

ವಿವಿಧ ಬೇಡಿಕೆಗಳು ಹಾಗು ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ನಾಳೆ ರೈತರ ಬೃಹತ್ ಹೋರಾಟ: ಚೆನ್ನಮ್ಮ ಸರ್ಕಲ್‌ನಲ್ಲಿ DCP ಅಲರ್ಟ್

E
By ETV 24X7 Chief Admin
September 28, 2026 389 views 0 comments Edit Article
ವಿವಿಧ ಬೇಡಿಕೆಗಳು ಹಾಗು ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ನಾಳೆ ರೈತರ ಬೃಹತ್ ಹೋರಾಟ: ಚೆನ್ನಮ್ಮ ಸರ್ಕಲ್‌ನಲ್ಲಿ DCP ಅಲರ್ಟ್

ಕಬ್ಬಿಗೆ ಬೆಂಬಲ ಬೆಲೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಹುಬ್ಬಳ್ಳಿಯಲ್ಲಿ ರೈತರು ಬೃಹತ್ ಹೋರಾಟ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ.

Instagram Reel @etv24x7_kannada_official
Instagram ನಲ್ಲಿ ವೀಕ್ಷಿಸಿ
Etv24×7 on Instagram: "ವಿವಿಧ ಬೇಡಿಕೆ ಹಾಗು ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ನಾಳೆ ರೈತರ ಬೃಹತ್ ಹೋರಾಟ: ಚೆನ್ನಮ್ಮ ಸರ್ಕಲ್‌ನಲ್ಲಿ DCP ಅಲರ್ಟ್"
ಪ್ಲೇ ಮಾಡಲು ಕ್ಲಿಕ್ ಮಾಡಿ • Watch Reel

ಇಂದು ಡಿಸಿಪಿ ಅವರು ಚೆನ್ನಮ್ಮ ಸರ್ಕಲ್ ಬಳಿ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಟ್ರಾಫಿಕ್ ಎಸಿಪಿ, ಉಪನಗರ ಇನ್ಸ್‌ಪೆಕ್ಟರ್, ಟ್ರಾಫಿಕ್ ಪಿಎಸ್‌ಐ ಮತ್ತು ಸಿಬ್ಬಂದಿ ಜೊತೆ ಚರ್ಚೆ ನಡೆಸಿದರು.

YouTube Video Preview
ಪ್ಲೇ ಮಾಡಲು ಕ್ಲಿಕ್ ಮಾಡಿ • Watch Video

ನಾಳಿನ ಹೋರಾಟದ ವೇಳೆ ಸಾರ್ವಜನಿಕರಿಗೆ ತೊಂದರೆಯಾಗದಂತೆ, ವಾಹನ ಸಂಚಾರ ಸುಗಮವಾಗಿರುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು. ಜೊತೆಗೆ ಪರ್ಯಾಯ ಮಾರ್ಗ, ಬ್ಯಾರಿಕೇಡ್ ಮತ್ತು ಬಿಗಿ ಬಂದೋಬಸ್ತ್ ವ್ಯವಸ್ಥೆ ಕುರಿತು ಚರ್ಚೆ ನಡೆಸಲಾಯಿತು.

TAGS: ETV 24X7 Breaking
SHARE THIS ARTICLE
E

ETV 24X7 Chief Admin

Senior Staff Journalist and Correspondent at ETV 24X7. Covering breaking global stories, contemporary culture, and modern innovations.

ETV 24X7 Live Search

Search Articles

Type any keyword to instantly search stories across categories.