Home / ಹುಬ್ಬಳ್ಳಿ-ಧಾರವಾಡ / ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಿಡಿಗೇಡಿಗಳ ಅಸಭ...

ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಿಡಿಗೇಡಿಗಳ ಅಸಭ್ಯ ವರ್ತನೆ ಪೊಲೀಸರಿಂದ ಲಾಠಿ ಚಾರ್ಜ್

E
By ETV 24X7 Chief Admin
September 13, 2026 1,369 views 0 comments Edit Article
ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಿಡಿಗೇಡಿಗಳ ಅಸಭ್ಯ ವರ್ತನೆ ಪೊಲೀಸರಿಂದ ಲಾಠಿ ಚಾರ್ಜ್

ಸೆ.12 ರ ರಾತ್ರಿ 9:30ರ ಸುಮಾರಿಗೆ ಮರಾಠ ಗಲ್ಲಿ ಯಿಂದ ಸಿಬಿಟಿ ಕಡೆಗೆ ಹೋಗುವ ರಸ್ತೆ ಬಳಿ ಮೇದಾರ್ ಓಣಿ ಗಣಪತಿ ಮತ್ತು ಕಲಾಲ್ ಓಣಿ ಗಣಪತಿ ಮೆರವಣಿಗೆಗಳು ಮುಖಾಮುಖಿಯಾದಾಗ ಈ ಗಲಾಟೆ ನಡೆದಿದೆ.

Instagram Reel @etv24x7_kannada_official
Instagram ನಲ್ಲಿ ವೀಕ್ಷಿಸಿ
Etv24×7 on Instagram: "ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಿಡಿಗೇಡಿಗಳ ಅಸಭ್ಯ ವರ್ತನೆ ಪೊಲೀಸರಿಂದ ಲಾಠಿ ಚಾರ್ಜ್‌"
ಪ್ಲೇ ಮಾಡಲು ಕ್ಲಿಕ್ ಮಾಡಿ • Watch Reel

- ಕಲಾಲ್ ಓಣಿಯ ಗಣಪತಿ ಡಿಜೆ ಮುಂದೆ ಕೆಲವು ಯುವಕರು ಮೆರವಣಿಗೆಯಲ್ಲಿದ್ದ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ, ಇದನ್ನು ತಡೆಯಲು ಹೋದ ಸ್ಥಳೀಯರ ಜೊತೆ ಕಿಡಿಗೇಡಿಗಳು ಗಲಾಟೆ ಮಾಡಿದ್ದಾರೆ.ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು, ಪೊಲೀಸರು ಸ್ಥಳಕ್ಕೆ ಬಂದು ಲಘು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರ

TAGS: ETV 24X7 Breaking
SHARE THIS ARTICLE
E

ETV 24X7 Chief Admin

Senior Staff Journalist and Correspondent at ETV 24X7. Covering breaking global stories, contemporary culture, and modern innovations.

ETV 24X7 Live Search

Search Articles

Type any keyword to instantly search stories across categories.